*ಪಂಚಮಸಾಲಿ 2ಎ ಮೀಸಲಾತಿ: ಸರ್ವೋಚ್ಛ ನ್ಯಾಯಾಲಯದ ಆದೇಶ ಸದನದ ಮುಂದೆ ಮಂಡನೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು … Continue reading *ಪಂಚಮಸಾಲಿ 2ಎ ಮೀಸಲಾತಿ: ಸರ್ವೋಚ್ಛ ನ್ಯಾಯಾಲಯದ ಆದೇಶ ಸದನದ ಮುಂದೆ ಮಂಡನೆ: ಸಿಎಂ ಸಿದ್ದರಾಮಯ್ಯ*