*ಹೋರಾಟ ಹತ್ತಿಕ್ಕಲು ಮುಂದಾದರೆ ಮುಂದಿನ ಪ್ರತಿಭಟಣೆ ಎದುರಿಸಬೆಕಾಗುತ್ತದೆ: ಸರ್ಕಾರಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ*

ಹೊಸೂರು ಗ್ರಾಮದಿಂದ ಪಂಚಮಸಾಲಿ ಹೋರಾಟಕ್ಕೆ ಹೊಸ ಮುನ್ನುಡಿ ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಸಮುದಾಯದ ಜನತೆ ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಪ್ರಗತಿಕಾಣದೆ ಜೀವಸಂಕುಲದ ಹೊಟ್ಟೆ ತುಂಬಿಸಲು ಸದಾ ಕೃಷಿಕಾಯಕದಲ್ಲಿ ತೊಡಗಿಕೊಂಡು ಈ ಸಮಾಜಕ್ಕೆ 2A ಮೀಸಲಾತಿ ನೀಡಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಂಚಮಸಾಲಿ ಸಮಾಜದ ಋಣತಿರಸಬೇಕು. ಅದನ್ನು ಬಿಟ್ಟು ಹೋರಾಟ ಹತ್ತಿಕ್ಕಲು ಸರ್ಕಾರ ಮುಂದಾದರೆ ಮುಂದಿನ ಪ್ರತಿಭಟಣೆ ಎದುರಿಸಬೆಕಾದಿತು ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ … Continue reading *ಹೋರಾಟ ಹತ್ತಿಕ್ಕಲು ಮುಂದಾದರೆ ಮುಂದಿನ ಪ್ರತಿಭಟಣೆ ಎದುರಿಸಬೆಕಾಗುತ್ತದೆ: ಸರ್ಕಾರಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ*