*ಹೋರಾಟಕ್ಕೆ ಮಣಿದ ಜಿಲ್ಲಾಡಳಿತ: ಪಂಚಮಸಾಲಿ ಸಮುದಾಯದ ಪ್ರತಿಭಟನೆಗೆ ಅವಕಾಶ*
ಪ್ರಗತಿವಾಹಿನಿ ಸುದ್ದಿ: ಕೂಡಲಸಂಗಮ ಬಸವಜಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಾಳೆ ಬೆಳಗಾವಿಯಲ್ಲಿ ನಡೆಯಲಿದ್ದ ಟ್ರ್ಯಾಕ್ಟರ್ ರ್ಯಾಲಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಇದರಿಂದ ಪಂಚಮಸಾಲಿ ಮುಖಂಡರು ಸರ್ಕಾರ ಹಾಗೂ ಜಿಲ್ಲಾಡಳಿತದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸಮಾಜದ ಹೋರಾಟವನ್ನು ಹತ್ತಿಕ್ಕುವ ಯತ್ನ ಎಂದು ಕಿಡಿಕಾರಿದ್ದರು. ಇದೇ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು. ಅತ್ತ ಸದನದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆದ್ದರು. ಈ ಬೆಳವಣಿಗೆ ಬೆನ್ನಲ್ಲೇ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಪಂಚಮಸಾಲಿ ಮುಖಂಡರ … Continue reading *ಹೋರಾಟಕ್ಕೆ ಮಣಿದ ಜಿಲ್ಲಾಡಳಿತ: ಪಂಚಮಸಾಲಿ ಸಮುದಾಯದ ಪ್ರತಿಭಟನೆಗೆ ಅವಕಾಶ*
Copy and paste this URL into your WordPress site to embed
Copy and paste this code into your site to embed