*ನಾನು ಎಂದಿಗೂ ಪಂಚಮಸಾಲಿ ಸಮುದಾಯದ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ನಾನು ಎಂದಿಗೂ ಸಮುದಾಯದ ಪರ ನಿಲ್ಲುತ್ತೇನೆ. ಅಧಿಕಾರಕ್ಕಿಂತ ಸಮಾಜದ ಹಿತಾಸಕ್ತಿ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸುವರ್ಣ ಸೌಧದ ಮುಂಭಾಗ ಮಂಗಳವಾರ ನಡೆದ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ … Continue reading *ನಾನು ಎಂದಿಗೂ ಪಂಚಮಸಾಲಿ ಸಮುದಾಯದ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*