*ಬಸವಜಯ ಮೃತ್ಯುಂಜಯ ಸ್ವಾಮೀಜಿ, ಯತ್ನಾಳ್ ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. 2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರ ಗುಂಪು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಬ್ಯಾರಿಕೇಡ್ ಗಳನ್ನು, ಪೊಲೀಸರನ್ನು ತಳ್ಳಿ ಸುವರ್ಣಸೌಧದತ್ತ ಮುನ್ನುಗ್ಗಲು ಯತ್ನಿಸಿದ್ದಾರೆ. … Continue reading *ಬಸವಜಯ ಮೃತ್ಯುಂಜಯ ಸ್ವಾಮೀಜಿ, ಯತ್ನಾಳ್ ಪೊಲೀಸ್ ವಶಕ್ಕೆ*