*ಬೆಳಗಾವಿಯಲ್ಲಿ ತೀವ್ರಗೊಂಡ ಪಂಚಮಸಾಲಿ ಹೋರಾಟ: ವಾಹನಗಳಿಗೆ ಕಲ್ಲು; ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್*

20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರ ಮೀಸಲಾತಿಗಾಗಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.Home add -Advt 2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರ ಗುಂಪು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಬ್ಯಾರಿಕೇಡ್ ಗಳನ್ನು ತಳ್ಳಿ … Continue reading *ಬೆಳಗಾವಿಯಲ್ಲಿ ತೀವ್ರಗೊಂಡ ಪಂಚಮಸಾಲಿ ಹೋರಾಟ: ವಾಹನಗಳಿಗೆ ಕಲ್ಲು; ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್*