
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯಲ್ಲಿ ಶುಕ್ರವಾರ ಪಂಡಿತ ದೀನದಯಾಳ ಉಪಾಧ್ಯಾಯರ ಜಯಂತಿ ಆಚರಿಸಲಾಯಿತು.
ಬಿಜೆಪಿ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯ ಕಾರ್ಯದರ್ಶಿ ಕಿರಣ ಜಾಧವ ಪಂಡಿತ ದೀನದಯಾಳ ಉಪಾಧ್ಯಾಯರ ಕುರಿತು ಮಾತನಾಡಿದರು. ಮಹಾನಗರ ಜಿಲ್ಲಾ ಕಾರ್ಯದರ್ಶಿ ಗಜೇಶ ನಂದಗಡಕರ್, ರಾಜನ್ ಜಾಧವ, ಸೋನಲ್ ಸಪ್ಕಾಲ್, ಹನುಮಂತ ಜಾಧವ ಮೊದಲಾದವರು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ