*ಪಂತನಗರದಲ್ಲಿ ₹3.50 ಕೋಟಿ ವೆಚ್ಚದ ರಸ್ತೆ-ಚರಂಡಿ ಕಾಮಗಾರಿಗಳಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದ ಪಂತನಗರದಲ್ಲಿ ಸುಮಾರು ₹3.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಡಾಂಬರ್, ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಈ ಮಹತ್ವದ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದ್ದು, ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ಈ ಸಂದರ್ಭದಲ್ಲಿ ನಾಗೇಶ್ ದೇಸಾಯಿ, ಅಪ್ಸರ್ ಜಮಾದಾರ್, ಬಸವರಾಜ ಮ್ಯಾಗೋಟಿ, ಸಣ್ಣಯಲ್ಲಪ್ಪ ತಳವಾರ, ಸದಾಶಿವ ಹಿಟ್ಟಣಗಿ, ಮಹಾದೇವ್ ಕರಗಣ್ಣವರ, … Continue reading *ಪಂತನಗರದಲ್ಲಿ ₹3.50 ಕೋಟಿ ವೆಚ್ಚದ ರಸ್ತೆ-ಚರಂಡಿ ಕಾಮಗಾರಿಗಳಿಗೆ ಚಾಲನೆ*