*ಪಪ್ಪಾಯ ತೋಟಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು*
ಪ್ರಗತಿವಾಹಿನಿ ಸುದ್ದಿ: ಒಂದೆಡೆ ಬರಗಾಲ, ಇನ್ನೊಂದೆಡೆ ಕುಡಿಯುವ ನೀರಿಗೂ ಸಮಸ್ಯೆ ಇಂತಹ ಸ್ಥಿತಿಯಲ್ಲಿಯೂ ಕೆಲ ರೈತರು ಕಷ್ಟಪಟ್ಟು ಕೃಷಿ ಚಟುವಟಿಕೆ ನಡೆಸಿದ್ದಾರೆ. ಇಲ್ಲೋರ್ವ ರೈತ ಬೆಳೆದಿದ್ದ ಪರಂಗಿ ಹಣ್ಣಿನ ತೋಟಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ತೋತವನ್ನೇ ನಾಶ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.Home add -Advt ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ಕಡಿಘಟ್ಟ ಗ್ರಾಮದಲ್ಲಿ ರೈತ ಬೆಳೆದಿದ್ದ ಪಪ್ಪಾಯ ತೋಟ ಬೆಂಕಿಗಾಹುತಿಯಾಗಿದೆ. ನಾಗರಾಜ್ ಎಂಬುವವರ ಪಪ್ಪಾಯ ತೋತಕ್ಕೆ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದಾರೆ. 2000ಕ್ಕೂ ಹೆಚ್ಚು ಪರಂಗಿ ಗಿಡಗಳು … Continue reading *ಪಪ್ಪಾಯ ತೋಟಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು*
Copy and paste this URL into your WordPress site to embed
Copy and paste this code into your site to embed