Latest

ಪಾಟೀಲ ಪುಟ್ಟಪ್ಪ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ -ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪ ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು.

ಕಳೆದ ಸುಮಾರು ಒಂದು ತಿಂಗಳಿನಿಂದ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ರಾತ್ರಿ ಅವರು ನಿಧನರಾದರು.

ಭಾನುವಾರವಷ್ಟೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಪಾಪು ಅವರ ಆರೋಗ್ಯ ವಿಚಾರಿಸಿದ್ದರು.

ಪಾಟೀಲ ಪುಟ್ಟಪ್ಪನವರ ಪರಿಚಯ

Related Articles

Back to top button