*ಪ್ಯಾರಾಲಿಂಪಿಕ್ಸ್ ಭಾರತಕ್ಕೆ ಮತ್ತೊಂದು ಪದಕ*
ಪ್ರಗತಿವಾಹಿನಿ ಸುದ್ದಿ: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದ್ದು, ಪುರುಷರ ಶಾಟ್ ಪುಟ್ F57 ಸ್ಪರ್ಧೆಯಲ್ಲಿ ಹೊಕಾಟೊ ಹೊಟೊಝ ಸೆಮಾ ಅವರು ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ. ನಿನ್ನೆ ತಡ ರಾತ್ರಿ ನಡೆದ ಪಂದ್ಯದಲ್ಲಿ ಹೊಕಾಟೋ ಅವರು 14.65 ಮೀಟರ್‌ಗಳ ಅತ್ಯುತ್ತಮ ಪ್ರಯತ್ನದೊಂದಿಗೆ ಮೂರನೇ ಸ್ಥಾನ ಪಡೆದರು, ಇದು ಅವರ ವೈಯಕ್ತಿಕ ಶ್ರೇಷ್ಠ ದಾಖಲೆಯಾಗಿದೆ. ಇನ್ನು ಇರಾನ್‌ನ ಯಾಸಿನ್ ಖೋಸ್ರಾವಿ ಸ್ಟೇಡ್ ಡಿ ಫ್ರಾನ್ಸ್‌ನಲ್ಲಿ 15.96 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಚಿನ್ನದ ಪದಕ ಗೆದ್ದರು.Home add … Continue reading *ಪ್ಯಾರಾಲಿಂಪಿಕ್ಸ್ ಭಾರತಕ್ಕೆ ಮತ್ತೊಂದು ಪದಕ*
Copy and paste this URL into your WordPress site to embed
Copy and paste this code into your site to embed