*ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ*
ಪ್ರಗತಿವಾಹಿನಿ ಸುದ್ದಿ: ಭಾರತೀಯ ಸನಾತನ ಜ್ಞಾನ ಪರಂಪರೆ ಮತ್ತು ಅತ್ಯಾಧುನಿಕ ವಿಜ್ಞಾನಗಳು ಬೇರೆ ಬೇರೆಯಲ್ಲ, ಅವೆರಡೂ ಸತ್ಯಾನ್ವೇಷಣೆಯ ಎರಡು ಮುಖಗಳು ಎಂಬುದನ್ನು ಸಾಬೀತುಪಡಿಸಿದ ‘ದಕ್ಷಿಣಾಸ್ಯ ದರ್ಶಿನಿ’ ವಸ್ತು ಪ್ರದರ್ಶನವು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡಿತು. ಪರಮ್ ಫೌಂಡೇಶನ್ ಹಾಗೂ ವೇದಾಂತ ಭಾರತಿ ಜಂಟಿಯಾಗಿ ಆಯೋಜಿಸಿದ್ದ ಈ ನಾಲ್ಕು ದಿನಗಳ ಕಾರ್ಯಕ್ರಮವು ಜ್ಞಾನಾಸಕ್ತರ ಪಾಲಿಗೆ ಹಬ್ಬವಾಗಿ ಪರಿಣಮಿಸಿತು. ವಿಶೇಷವಾಗಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ‘ವೇದಾಂತ ಮೇಕಥಾನ್’ (Vedanthon) ಈ ಪ್ರದರ್ಶನದ ಪ್ರಮುಖ ಆಕರ್ಷಣೆಯಾಗಿತ್ತು. ವೇದಾಂತದ ಕ್ಲಿಷ್ಟಕರವಾದ ಪರಿಕಲ್ಪನೆಗಳಾದ ಮಾಯೆ, ಪಂಚಭೂತಗಳು … Continue reading *ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ*
Copy and paste this URL into your WordPress site to embed
Copy and paste this code into your site to embed