*ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್: ಓರ್ವ ಅಧಿಕಾರಿ ಎತ್ತಂಗಡಿ*

ಪ್ರಗತಿವಾಹಿನಿ ಸುದ್ದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದ್ದು, ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಜೈಲಾಧಿಕಾರಿಗಳ ಜೊತೆ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಪರಮೇಶ್ವರ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದ ತನಿಖೆಗೆ ನಾಲ್ವರು ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಒಂದು ತಿಂಗಳ ಒಳಗಾಗಿ ಸಮಿತಿ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದರು. ಪ್ರಕರಣ ಸಂಬಂಧ ಓರ್ವ ಅಧಿಕಾರಿಯನ್ನು ತಕ್ಷಣ ವರ್ಗಾವಣೆ ಮಾಡಲಾಗಿದೆ. ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. … Continue reading *ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣ: ಇಬ್ಬರು ಅಧಿಕಾರಿಗಳು ಸಸ್ಪೆಂಡ್: ಓರ್ವ ಅಧಿಕಾರಿ ಎತ್ತಂಗಡಿ*