*ಇದೊಂದು ಐತಿಹಾಸಿಕ ತೀರ್ಪು: ಪೊಲೀಸ್ ಇಲಾಖೆಗೂ ಕೀರ್ತಿ ಎಂದ ಗೃಹ ಸಚಿವ ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದ್ದು, ಇದೊಂದು ಐತಿಹಾಸಿಕ ತೀರ್ಪು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಮೊದಲು ಸಿಐಡಿ, ಎಸ್ ಐಟಿ ತಂಡವನ್ನು ಅಭಿನಂದಿಸುತ್ತೇನೆ. ಇಂತಹ ಪ್ರಜರಣಗಳಲ್ಲಿ ವರ್ಷಾನುಗಟ್ಟಲೆ ವಿಚಹರಣೆ ನಡೆಯುತ್ತಿರುತ್ತವೆ. ಆದರೆ ನಮ್ಮ ಪೊಲೀಸರು ಸೂಕ್ತವಾಗಿ ಹಾಗೂ ವೇಗವಾಗಿ ತನಿಖೆ ನಡೆಸಿ … Continue reading *ಇದೊಂದು ಐತಿಹಾಸಿಕ ತೀರ್ಪು: ಪೊಲೀಸ್ ಇಲಾಖೆಗೂ ಕೀರ್ತಿ ಎಂದ ಗೃಹ ಸಚಿವ ಪರಮೇಶ್ವರ್*