*ಕಾಂಗ್ರೆಸ್ ಶಾಸಕರ ವರ್ತನೆಗೆ ಗರಂ ಆದ ಗೃಹ ಸಚಿವ ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಶಾಸಕರು ದಿನ ಬೆಳಗಾದರೇ ಅಧಿಕಾರ ಹಸ್ತಾಂತರ, ಕುರ್ಚಿ ಕಿತ್ತಾಟದ ಬಗ್ಗೆ ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಿದ್ದು, ಶಾಸಕರ ವರ್ತನೆಗೆ ಗೃಹ ಸಚಿವ ಪರಮೇಶ್ವರ್ ಗರಂ ಆಗಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಎಐಸಿಸಿ ಅಧ್ಯಕ್ಷರು ಬಾಯಿ ಮುಚ್ಚಿಕೊಂಡಿರಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅದಕ್ಕಿಂತ ಕಠಿಣವಾಗಿ ಹೇಳೋದಿಕ್ಕೆ ಅವರಿಗೆ ಸಾಧ್ಯವಿಲ್ಲ. ಅಷ್ಟು ಹೇಳಿದಮೇಲೂ ಶಾಸಕರು ಪದೇ ಪದೇ ಮಾತನಾಡುತ್ತಿದ್ದಾರೆ. ಇದು ಯಾಕೋ ಸರಿ ಕಾಣಿಸುತ್ತಿಲ್ಲ ಎಂದು ಗುಡುಗಿದರು.Home add -Advt … Continue reading *ಕಾಂಗ್ರೆಸ್ ಶಾಸಕರ ವರ್ತನೆಗೆ ಗರಂ ಆದ ಗೃಹ ಸಚಿವ ಪರಮೇಶ್ವರ್*