*ಬೆಳ್ಳಂ ಬೆಳಗ್ಗೆ ಗೃಹ ಸಚಿವ ಪರಮೇಶ್ವರ್ ಗರಂ ಆಗಿದ್ದು ಯಾಕೆ?*

ಪ್ರಗತಿವಾಹಿನಿ ಸುದ್ದಿ: ಖಾತೆ ಬದಲಾವಣೆಗೆ ಮನವಿ ಮಾಡಿರುವ ವದಂತಿ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗರಂ ಆಗಿದ್ದು, ಯಾರು ಹೇಳಿದ್ದು ನಿಮಗೆ ಎಂದು ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ನಾನು ಖಾತೆ ಬದಲಾವಣೆ ಬಗ್ಗೆ ಕೇಳಿದ್ದೇನೆ ಅನ್ನೋ ವಿಚಾರ ಹೇಳಿದ್ಯಾರು ಎಂದು ಪ್ರಶ್ನಿಸಿದ್ದಾರೆ. ಒಬ್ಬರ ವ್ಯಕ್ತಿತ್ವವನ್ನು ಕೊಲೆ ಮಾಡಬಾರದು, ಇದು ಶೋಭೆ ತರಲ್ಲ. ನಾನು ಸಂಯಮದಿಂದಲೇ ನಡೆದುಕೊಂಡಿದ್ದೇನೆ. ಖಾತೆ ಬದಲಾವಣೆಗೆ ಕೇಳಿದ್ದೇನೆ ಎಂಬುದು ಸುಳ್ಳು. ಏನೇ ಇದ್ದರೂ ನನ್ನನ್ನೇ ಕೇಳಬೇಕು. ಒಬ್ಬರ ವ್ಯಕ್ತಿತ್ವದ … Continue reading *ಬೆಳ್ಳಂ ಬೆಳಗ್ಗೆ ಗೃಹ ಸಚಿವ ಪರಮೇಶ್ವರ್ ಗರಂ ಆಗಿದ್ದು ಯಾಕೆ?*