*88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಕ್ರಿಮಿನಲ್ ಕೇಸ್ ದಾಖಲು: ಬೇಲಿಯೇ ಎದ್ದು ಹೊಲ ಮೇಯ್ದ ಸ್ಥಿತಿ*

ಕಠಿಣ ಕ್ರಮಕ್ಕೆ ಪರಮೇಶ್ವರ್ ಸೂಚನೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ರಾಜ್ಯದ ಪೊಲೀಸರು/ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಅಧಿಕಾರಿಗಳ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಶರವಣ ಟಿ. ಎ. ಅವರ ಪ್ರಶ್ನೆ ಗುರುತಿನ ಪ್ರಶ್ನೆಗೆ … Continue reading *88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಕ್ರಿಮಿನಲ್ ಕೇಸ್ ದಾಖಲು: ಬೇಲಿಯೇ ಎದ್ದು ಹೊಲ ಮೇಯ್ದ ಸ್ಥಿತಿ*