*ಮುಂದಿನ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ: ಅಭಿಮಾನಿಗಳ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ನಾಯಕತ್ವದ ಬದಲಾವಣೆ ನಡುವೆಯೇ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಆರಂಭಿಸಿರುವ ರಾಜ್ಯ ಸರಕಾರ ಗುರುವಾರ ಗೃಹ ಸಚಿವ ಡಾ. ಜಿ.ಪರಮೇಶ್ವರ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಘೋಷಣೆ ಕೂಗಿ ಅಭಿಮಾನ ಮೆರೆದರು. ಇತ್ತೀಚೆಗೆ ಅಧಿವೇಶನದಲ್ಲಿ ಭಾಗಿಯಾಗಲು ಎರಡನೇ ದಿನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ ಗೆ ಮುಂದಿನ ಮುಖ್ಯಮಂತ್ರಿ ‌ಘೋಷಣೆ ಕೂಗಿದ್ದ ಅವರ ಅಭಿಮಾನಿಗಳು ಇಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಘೋಷಣೆ ಕೂಗಿದರು. Home add -Advt *ರಾಜ್ಯದಲ್ಲಿ ಈ ಬಾರಿ ಎಲ್ಲೆಡೆ ರಾಜಕೀಯ … Continue reading *ಮುಂದಿನ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ: ಅಭಿಮಾನಿಗಳ ಘೋಷಣೆ*