*20 ನಿಮಿಷದಲ್ಲಿ ಬರ್ತೀನಿ ಎಂದು ಚೇಂಬರ್ ಗೆ ಹೋದವರು ಬರಲೇ ಇಲ್ಲ: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಭಾರತದ ದೈತ್ಯ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೆಲ ಮಾಹಿತಿಗಳನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಗೃಹ ಸಚಿವ ಪರಮೇಶ್ವರ್,ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಆಘಾತ ತಂದಿದೆ. ಮೂರು ದಿನಗಳ ಹಿಂದೆ ಅವರು ದುಬೈನಿಂದಬೆಂಗಳೂರಿಗೆ ಬಂದಿದ್ದರು ಎಂದು ತಿಳಿಸಿದ್ದಾರೆ. ಸಿ.ಜೆ.ರಾಯ್ ಅವರ ಕಂಪನಿ ಮೇಲೆ ಡಿಸೆಂಬರ್ ನಲ್ಲಿ ಐಟಿ ದಾಳಿ ನಡೆದಿತ್ತು. ರಾಯ್ ದುಬೈನಿಂದ ಬೆಂಗಳೂರಿಗೆ ಬಂದು ಮೂರುದಿನಗಳಾಗಿತ್ತು. ಫೆಬ್ರವರಿ 4ರೊಳಗೆ … Continue reading *20 ನಿಮಿಷದಲ್ಲಿ ಬರ್ತೀನಿ ಎಂದು ಚೇಂಬರ್ ಗೆ ಹೋದವರು ಬರಲೇ ಇಲ್ಲ: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಮಾಹಿತಿ*