*ನೀಟ್ ಪರೀಕ್ಷಾ ಹಗರಣದ ಜವಾಬ್ದಾರಿಯನ್ನು ಪ್ರಧಾನಿ ಮೋದಿಯವರೇ ಹೊರಬೇಕು: ಡಿಸಿಎಂ ಪರಮೇಶ್ವರ್ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಜವಾಬ್ದಾರಿ ಹೊರಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಆಗ್ರಹಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸದ ವೇಳೆ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ʼನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ’ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತವೆ ಎಂದರೆ ಏನರ್ಥ? ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತದೆ ಎಂಬ … Continue reading *ನೀಟ್ ಪರೀಕ್ಷಾ ಹಗರಣದ ಜವಾಬ್ದಾರಿಯನ್ನು ಪ್ರಧಾನಿ ಮೋದಿಯವರೇ ಹೊರಬೇಕು: ಡಿಸಿಎಂ ಪರಮೇಶ್ವರ್ ಆಗ್ರಹ*
Copy and paste this URL into your WordPress site to embed
Copy and paste this code into your site to embed