
ಪ್ರಗತಿವಾಹಿನಿ ಸುದ್ದಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ವಿದ್ಯಾಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.
ತುಮಕೂರಿನ ಸಿದ್ಧಾರ್ಥ್ ಕಾಲೇಜು, ವಿದ್ಯಾ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ತುಮಕೂರಿನ ಎಸ್ ಎಸ್ ಐಟಿ ಕಾಲೇಜು, ನೆಲಮಂಗಲದ ಟಿ ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.