Karnataka News

*BREAKING: ಗೃಹ ಸಚಿವ ಪರಮೇಶ್ವರ್ ಒಡೆತನದ ವಿದ್ಯಾಸಂಸ್ಥೆಗಳ ಮೇಲೆ ED ದಾಳಿ*

ಪ್ರಗತಿವಾಹಿನಿ ಸುದ್ದಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ವಿದ್ಯಾಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ತುಮಕೂರಿನ ಸಿದ್ಧಾರ್ಥ್ ಕಾಲೇಜು, ವಿದ್ಯಾ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ತುಮಕೂರಿನ ಎಸ್ ಎಸ್ ಐಟಿ ಕಾಲೇಜು, ನೆಲಮಂಗಲದ ಟಿ ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button