*BREAKING: ಗೃಹ ಸಚಿವ ಪರಮೇಶ್ವರ್ ಒಡೆತನದ ವಿದ್ಯಾಸಂಸ್ಥೆಗಳ ಮೇಲೆ ED ದಾಳಿ*
ಪ್ರಗತಿವಾಹಿನಿ ಸುದ್ದಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ವಿದ್ಯಾಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ತುಮಕೂರಿನ ಸಿದ್ಧಾರ್ಥ್ ಕಾಲೇಜು, ವಿದ್ಯಾ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.Home add -Advt ತುಮಕೂರಿನ ಎಸ್ ಎಸ್ ಐಟಿ ಕಾಲೇಜು, ನೆಲಮಂಗಲದ ಟಿ ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯದ ಈ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed