*ರಾಜ್ಯದ ಪೊಲೀಸರಿಗೆ ಹೆಚ್ಚುವರಿ ರಜೆ ರದ್ದು: ಗೃಹ ಸಚಿವ ಪರಮೇಶ್ವರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಯುದ್ಧದ ವಾತಾವರಣವಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಎಲ್ಲೆಡೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಈ ನಡುವೆ ರಾಜ್ಯದ ಪೊಲೀಸರಿಗೆ ಹೆಚ್ಚುವರಿ ರಜೆ ರದ್ದು ಮಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಲಾ ಆಂಡ್ ಆರ್ಡರ್ ಹಿನ್ನೆಲೆಯಲ್ಲಿ ಯುದ್ಧದ ಭೀತಿ ಎದುರಾಗಿದೆ. ದೇಶದಾದ್ಯಂತ ಕಟ್ತೆಚ್ಚರ ವಹಿಸಲಾಗಿದ್ದು, ಕೋಸ್ಟಲ್ ಮಾತ್ರವಲ್ಲ ಎಲ್ಲೆಡೆ ಭದ್ರತೆ ಹೆಚ್ಚಿಸಲಾಗಿದೆ ಎಂದರು. ರಾಜ್ಯದ ಪೊಲೀಸರಿಗೆ ಹೆಚ್ಚುವರಿ … Continue reading *ರಾಜ್ಯದ ಪೊಲೀಸರಿಗೆ ಹೆಚ್ಚುವರಿ ರಜೆ ರದ್ದು: ಗೃಹ ಸಚಿವ ಪರಮೇಶ್ವರ್ ಮಾಹಿತಿ*