*ಗೃಹಲಕ್ಷ್ಮಿ ಮಾದರಿಯಲ್ಲಿ ಪ್ಯಾರಿ ದೀದಿ ಯೋಜನೆ*: *ದೆಹಲಿ ಚುನಾವಣೆಗೆ ಗ್ಯಾರಂಟಿ ಪ್ರಕಟಿಸಿದ ಡಿ.ಕೆ.ಶಿವಕುಮಾರ*

*‘ಗೃಹಲಕ್ಷ್ಮಿ’ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ”; ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಗ್ಯಾರಂಟಿ ಭರವಸೆ ಪ್ರಕಟಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್* ಪ್ರಗತಿವಾಹಿನಿ ಸುದ್ದಿ, *ನವದೆಹಲಿ:* ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪ್ರಕಟಿಸಿದರು. ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ … Continue reading *ಗೃಹಲಕ್ಷ್ಮಿ ಮಾದರಿಯಲ್ಲಿ ಪ್ಯಾರಿ ದೀದಿ ಯೋಜನೆ*: *ದೆಹಲಿ ಚುನಾವಣೆಗೆ ಗ್ಯಾರಂಟಿ ಪ್ರಕಟಿಸಿದ ಡಿ.ಕೆ.ಶಿವಕುಮಾರ*