*ಪರಿಮಳ ಪುರಸ್ಕಾರಕ್ಕೆ ಜಂಗಲ್, ನೀಲಗಾರ ಆಯ್ಕೆ*

ಪರಿಮಳ ಪುರಸ್ಕಾರಕ್ಕೆ ಜಂಗಲ್, ನೀಲಗಾರ ಆಯ್ಕೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಪಾಚ್ಚಾಪುರದ ಮಲ್ಲಿಕಾರ್ಜುನ ದೇವಸ್ಥಾನದ ಶ್ರೀ ರಾಘವೇಂದ್ರ ಸ್ವಾಮಿ ಆರಾಧನಾ ಕಮಿಟಿ ಕೊಡಮಾಡುವ ಪರಿಮಳ ಪುರಸ್ಕಾರ -2026ಕ್ಕೆ ನಿವೃತ್ತ ಇಂಜಿನಿಯರ್ ರಮೇಶ್ ಜಂಗಲ್ ಮತ್ತು ಸಾಹಿತಿ ಅಶೋಕ್ ಬಾಬು ನೀಲಗಾರ ಇವರು ಭಾಜನರಾಗಿದ್ದಾರೆ. Home add -Advt ರಮೇಶ್ ಜಂಗಲ್ ಇವರು ಕರ್ನಾಟಕ ಸರ್ಕಾರದ ನೀರಾವರಿ ಮತ್ತು ಲೋಕೋಪಯೋಗಿ ಇಲಾಖೆಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ನಿವೃತ್ತಿಯ ನಂತರ ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಅವರ … Continue reading *ಪರಿಮಳ ಪುರಸ್ಕಾರಕ್ಕೆ ಜಂಗಲ್, ನೀಲಗಾರ ಆಯ್ಕೆ*