Sports

*BREAKING: ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟ: ಭಾರತಕ್ಕೆ ಮೊದಲ ಪದಕ*

ಪ್ರಗತಿವಾಹಿನಿ ಸುದ್ದಿ: ಪ್ಯಾರಿಸ್ ಒಲಂಪಿಕ್ಸ್-2024 ಕ್ರೀಡಾಕೂಟದಲ್ಲಿ ಭಾರತ ಮೊದಲ ಪದಕ ಗೆದ್ದು ಐತಿಹಾಸಿಕ ದಾಖಲೆ ನಿರ್ಮಿಸಿದೆ.

ಪ್ಯಾರಿಸ್ ಒಲಂಪಿಕ್ಸ್ ನ ಮಹಿಳೆಯರ 10 ಮೀ. ಏರ್ ಪಿಸ್ತೂಲ್ ನಲ್ಲಿ ಭಾರತದ ಮನು ಬಾಕರ್ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button