*ಪ್ಯಾರೀಸ್ ಒಲಂಪಿಕ್ಸ್: ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗಿಫ್ಟ್ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹದಾಯವಾಗಿ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ. ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ … Continue reading *ಪ್ಯಾರೀಸ್ ಒಲಂಪಿಕ್ಸ್: ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಗಿಫ್ಟ್ ನೀಡಿದ ಸಿಎಂ ಸಿದ್ದರಾಮಯ್ಯ*