GIT add 2024-1
Beereshwara 33

ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡಾ ಬಿಜೆಪಿ- ಜೆಡಿಎಸ್ ಮೈತ್ರಿ ಮೂಲಕ ಚುನಾವಣೆ ಎದುರಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. 

ವಿಧಾನ ಪರಿಷತ್ ನ 6 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, 6 ಸ್ಥಾನಗಳಲ್ಲಿ ಜೆಡಿಎಸ್ ಗೆ 1 ಸ್ಥಾನ ಮಾತ್ರ ನೀಡಲಾಗಿದೆ.‌ ಜೆಡಿಎಸ್ ಗೆ ನೈಋುತ್ಯ ಶಿಕ್ಷಕರ ಕ್ಷೇತ್ರವನ್ನು ಮಾತ್ರ ಬಿಜೆಪಿ ಬಿಟ್ಟುಕೊಟ್ಟಿದೆ. 

ಅಭ್ಯರ್ಥಿಗಳ ಹಾಗೂ ಕ್ಷೇತ್ರಗಳ ವಿವರ ಇಂತಿದೆ

Emergency Service

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ-ಇ.ಸಿ.ನಿಂಗರಾಜು, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೈ.ಎ.ನಾರಾಯಣಸ್ವಾಮಿ, ಬೆಂಗಳೂರು ಪದವೀಧರ ಕ್ಷೇತ್ರ-ಎ.ದೇವೇಗೌಡ, ಈಶಾನ್ಯ ಪದವೀಧ ಕ್ಷೇತ್ರಕ್ಕೆ-ಅಮರನಾಥ್​ ಪಾಟೀಲ್​ ಹಾಗೂ ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ್​ ಸರ್ಜಿ ಸ್ಪರ್ಧಿಸಲಿದ್ದಾರೆ. 

Laxmi Tai add
Bottom Add3
Bottom Ad 2