GIT add 2024-1
Beereshwara 33

*ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಘೋಷಣೆ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಈ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮರಿತಿಬ್ಬೇಗೌಡ ಅವರನ್ನು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಮಾಡಿದೆ.‌

ವಿಧಾನಪರಿಷತ್​​ 3 ಹಾಗೂ 3 ಪದವೀಧರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿ ಇಂದು ​ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮರಿತಿಬ್ಬೇಗೌಡ ಅವರ ಹೆಸರು ಘೋಷಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ‌ಜೆಡಿಎಸ್​​ನಲ್ಲಿದ್ದಾಗ ಸ್ಪರ್ಧೆ ಮಾಡಿದ್ದ ಕ್ಷೇತ್ರದಲ್ಲೇ ಕಾಂಗ್ರೆಸ್​ನಿಂದ ಮರಿತಿಬ್ಬೇಗೌಡ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

Emergency Service

Laxmi Tai add
Bottom Add3
Bottom Ad 2