ಪರಿಷತ್ ಟಿಕೆಟ್ ವಂಚನೆ: ರಘುಪತಿ ಭಟ್ ಅಸಮಾಧಾನ

ಪ್ರಗತಿವಾಹಿನಿ ಸುದ್ದಿ, ಉಡುಪಿ : ವಿಧಾನ ಪರಿಷತ್ ಟಿಕೆಟ್ ವಂಚಿತರಾಗಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾನಗೊಂಡಿದ್ದಾರೆ. ವಿಧಾನಸಭೆ ಟಿಕೆಟ್ ತಪ್ಪಿದ ಸಂದರ್ಭದಲ್ಲಿ ನನಗೆ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಪಕ್ಷದ ಹಿರಿಯರು ಭರವಸೆ ನೀಡಿದ್ದರು. ಆದರೆ ಈಗ ಅದರಲ್ಲೂ ವಂಚಿಸಲಾಗಿದೆ ಎಂದಿರುವ ಅವರು ಈ ಕುರಿತು ಕಾರ್ಯಕರ್ತರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ, ಪದವೀಧರ ಕ್ಷೇತ್ರದ ಟಿಕೆಟ್ … Continue reading ಪರಿಷತ್ ಟಿಕೆಟ್ ವಂಚನೆ: ರಘುಪತಿ ಭಟ್ ಅಸಮಾಧಾನ