*ರಾಜ್ಯದಲ್ಲಿ ಮತ್ತೆ ಆರಂಭವಾಯ್ತು ರೆಸಾರ್ಟ್ ರಾಜಕಾರಣ: ಕಾಂಗ್ರೆಸ್ ಶಾಸಕರು ನಾಳೆ ರೆಸಾರ್ಟ್ ಗೆ ಶಿಫ್ಟ್*
ಪರಿಷತ್ ಚುನಾವಣೆ: ಅಡ್ಡ ಮತದಾನದ ಭೀತಿ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ ಶುರುವಾದಂತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಡ್ಡಮತದಾನದ ಭೀತಿ ಶುರುವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತನ್ನ ಎಲ್ಲಾ ಶಾಸಕರನ್ನು ರೆಸಾರ್ಟ್ ಗೆ ಶಿಫ್ಟ್ ಮಾಡಲು ಮುಂದಾಅಗಿದೆ. ಕಾಂಗ್ರೆಸ್ನ 14 ಶಾಸಕರಿಗೆ ಜೆಡಿಎಸ್ ಸಂಪರ್ಕ ಮಾಡಿರುವ ಮಾಹಿತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಕ್ಕೆ ಕಾಂಗ್ರೆಸ್ ಬಿಡದಿಯ ವಂಡರ್‌ಲಾ ರೆಸಾರ್ಟ್‌ಗೆ ಶಾಸಕರನ್ನು ಶಿಫ್ಟ್ ಮಾಡಲು ನಿರ್ಧರಿಸಿದೆ. ಅಲ್ಲಿಯೇ ಮತದಾನ ಪ್ರಕ್ರಿಯೆ ಬಗ್ಗೆ ಶಾಸಕರಿಗೆ ವಿವರವಾದ ತರಬೇತಿಯನ್ನೂ … Continue reading *ರಾಜ್ಯದಲ್ಲಿ ಮತ್ತೆ ಆರಂಭವಾಯ್ತು ರೆಸಾರ್ಟ್ ರಾಜಕಾರಣ: ಕಾಂಗ್ರೆಸ್ ಶಾಸಕರು ನಾಳೆ ರೆಸಾರ್ಟ್ ಗೆ ಶಿಫ್ಟ್*
Copy and paste this URL into your WordPress site to embed
Copy and paste this code into your site to embed