*ಪರಿಷತ್ ಚುನಾವಣೆ ಅಡ್ಡ ಮತದಾನ: ಸತ್ಯಶೋಧನಾ ಸಮಿತಿಯಿಂದ ಬಿ.ವೈ.ವಿಜಯೇಂದ್ರಗೆ ವರದಿ ಸಲ್ಲಿಕೆ*
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ.ರವಿ ನೇತೃತ್ವದ ಸತ್ಯಶೋಧನಾ ಸಮಿತಿ ತನಿಖೆ ಪೂರ್ಣಗೊಳಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ವರದಿ ಸಲ್ಲಿಸಿದೆ. ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಎನ್ ಮಹೇಶ್ ನೇತೃತ್ವದ ತ್ರಿಸದಸ್ಯ ಸಮಿತಿಯು ಅಡ್ಡ ಮತದಾನದ ಬಗ್ಗೆ ಆಂತರಿಕ ಸತ್ಯಶೋಧನೆ ನಡೆಸಿ, ಸಾಂದರ್ಭಿಕ ಸಾಕ್ಷಿ, ಶಂಕೆ, ಮೂಲಗಳಿಂದ ಸಂಗ್ರಹಿಸಿದ ಮಾಹಿತಿ ಹಾಗೂ ಅನುಮಾನ ಇದ್ದ ಶಾಸಕರಿಂದ ಪಡೆದ ಮಾಹಿತಿ ಆಧರಿಸಿ ವರದಿ … Continue reading *ಪರಿಷತ್ ಚುನಾವಣೆ ಅಡ್ಡ ಮತದಾನ: ಸತ್ಯಶೋಧನಾ ಸಮಿತಿಯಿಂದ ಬಿ.ವೈ.ವಿಜಯೇಂದ್ರಗೆ ವರದಿ ಸಲ್ಲಿಕೆ*
Copy and paste this URL into your WordPress site to embed
Copy and paste this code into your site to embed