*ವಿಪಕ್ಷಗಳ ಗ್ಯಾರಂಟಿ ವಿರೋಧಿ ನೀತಿಗೆ ಅವರ ಪಕ್ಷದ ಶಾಸಕರಿಂದಲೇ ಉತ್ತರ: ರಣದೀಪ್ ಸುರ್ಜೇವಾಲಾ*
ಪ್ರಗತಿವಾಹಿನಿ ಸುದ್ದಿ: “ಮೂರು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷ ಮಾಡಿದ ಜನಪರ ಕೆಲಸಗಳಿಗೆ ಶಾಸಕರು ನೀಡಿರುವ ಬೆಂಬಲ ಈ ಪರಿಷತ್ ಚುನಾವಣೆ ಪಲಿತಾಂಶ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಗ್ಯಾರಂಟಿ ವಿರೋಧಿ ನಿಲುವನ್ನು ಅವರ ಪಕ್ಷದ ಶಾಸಕರೇ ವಿರೋಧಿಸಿ ಸಂದೇಶ ನೀಡಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೇವಾಲಾ ಅವರು ಹೇಳಿದರು. ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಗುರುವಾರ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿಗಳನ್ನು ವಿಧಾನಸೌಧದಲ್ಲಿ ಅಭಿನಂದಿಸಿದರು. ನಂತರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಸಿಎಂ … Continue reading *ವಿಪಕ್ಷಗಳ ಗ್ಯಾರಂಟಿ ವಿರೋಧಿ ನೀತಿಗೆ ಅವರ ಪಕ್ಷದ ಶಾಸಕರಿಂದಲೇ ಉತ್ತರ: ರಣದೀಪ್ ಸುರ್ಜೇವಾಲಾ*
Copy and paste this URL into your WordPress site to embed
Copy and paste this code into your site to embed