ಮತ ಎಣಿಕೆ ನಿಮಿತ್ತ ಪಾರ್ಕಿಂಗ್ ವ್ಯವಸ್ಥೆ: ಬದಲಿ ಮಾರ್ಗ ವ್ಯವಸ್ಥೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಳೆ (ಜೂನ್4) ಆರ್‌ಪಿಡಿ ಕಾಲೇಜಿನಲ್ಲಿ ಬೆಳಗಾವಿ ಲೋಕಸಭೆ ಮತಕ್ಷೇತ್ರದ ಚುನಾವಣೆಯ ಮತ ಎಣಿಕೆ ಜರುಗಲಿದ್ದು, ಮತ ಎಣಿಕೆ ಕಾರ್ಯಕ್ಕೆ ಬರುವ ಅಧಿಕಾರಿ, ಸಿಬ್ಬಂದಿ, ಅಭ್ಯರ್ಥಿಗಳು, ಏಜೆಂಟರು, ವರದಿ ಮಾಡಲು ಬರುವ ಮಾಧ್ಯಮ ಪ್ರತಿನಿಧಿಗಳು ಹಾಗೂ ಸಾರ್ವಜನಿಕರ ವಾಹನ ಪಾರ್ಕಿಂಗ್ ಕುರಿತು ಈ ಕೆಳಗಿನಂತೆ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ ಹಾಗೂ ಸಿಬ್ಬಂದಿ & ಮಾಧ್ಯಮ ಪ್ರತಿನಿಧಿಗಳು, ಭಾಗ್ಯ ನಗರ 2ನೇ ಕ್ರಾಸ್ ಮೂಲಕ ಲೋಕಮಾನ್ಯ ಮಲ್ಟಿಪರ್ಪೋಸ್ ಕೋ-ಆಪರೇಟಿವ್ ಸೋಸಾಯಟಿ … Continue reading ಮತ ಎಣಿಕೆ ನಿಮಿತ್ತ ಪಾರ್ಕಿಂಗ್ ವ್ಯವಸ್ಥೆ: ಬದಲಿ ಮಾರ್ಗ ವ್ಯವಸ್ಥೆ