*ಲೋಕಸಭೆಯಲ್ಲಿ ಪರೀಕ್ಷಾ ತಿದ್ದುಪಡಿ ಮಸೂದೆ-2026 ಮಂಡನೆ*
ಪ್ರಗತಿವಾಹಿನಿ ಸುದ್ದಿ: ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಿದ್ದು, ಲೋಕಸಭೆಯಲ್ಲಿ ಇಂದು ಪರೀಕ್ಷಾ ತಿದ್ದುಪಡಿ ಮಸೂದೆ-2026ನ್ನು ಮಂಡಿಸಲಾಯಿತು. ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹಾಗೂ ನಂಬಿಕೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026’ ಅನ್ನು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರುಲೋಕಸಭೆಯಲ್ಲಿ ಮಂಡಿಸಿದರು.Home add -Advt ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು … Continue reading *ಲೋಕಸಭೆಯಲ್ಲಿ ಪರೀಕ್ಷಾ ತಿದ್ದುಪಡಿ ಮಸೂದೆ-2026 ಮಂಡನೆ*
Copy and paste this URL into your WordPress site to embed
Copy and paste this code into your site to embed