ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲೋಕಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೆಘ್ವಾಲ್ ಅವರು ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ್ದಾರೆ. ನೂತನ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ಆರಂಭವಾಗಿದ್ದು, ಲೋಕಸಭೆಯಲ್ಲಿ ನಾರಿ ಶಕ್ತಿ ವಂದನ್ ಅಧಿನಿಯಮ್ ಅಡಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಲಾಯಿತು. ಈ ಮೂಲಕ ಇನ್ನು ಮುಂದೆ ಸಂಸತ್, ರಾಜ್ಯಸಭೆ, ಲೋಕಸಭೆ, ವಿಧನಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಕಲ್ಪಿಸಲಾಗುತ್ತಿದೆ. ಕೇಂದ್ರ ಸಚಿವರು ಮಸೂದೆ ಮಂಡಿಸುತ್ತಿದ್ದಂತೆ ಕಾಂಗ್ರೆಸ್ ನ ಅಧೀರ್ ರಂಜನ್ ಚೌಧರಿ ಮಸೂದೆ ಇತಿಹಾಸದ ಬಗ್ಗೆ … Continue reading *ಮಹಿಳಾ ಮೀಸಲಾತಿ ಮಸೂದೆ ಮಂಡನೆ*
Copy and paste this URL into your WordPress site to embed
Copy and paste this code into your site to embed