*ಸಂಸತ್ ಚಳಿಗಾಲದ ಅಧಿವೇಶನ ಆರಂಭ: ಮೊದಲ ದಿನವೇ ವಿಪಕ್ಷಗಳಿಂದ ಗದ್ದಲ-ಕೋಲಾಹಲ*
ಪ್ರಗತಿವಾಹಿನಿ ಸುದ್ದಿ: ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಕಲಾಪದ ಆರಂಭದ ದಿನವೇ ವಿಪಕ್ಷಗಳು ಗದ್ದಲ-ಕೋಲಾಹಲ ಆರಂಭಿಸಿರುವ ಘಟನೆ ನಡೆದಿದೆ. ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಲೋಕಸಭೆ ಕಲಾಪದ ಆರಂಭದಲ್ಲಿ ವಿಶ್ವಕಪ್ ಗೆದ್ದಿರುವ ಭಾರತದ ಮಹಿಳಾ ಕ್ರಿಕೆಟ್ ತಂಡ ಹಾಗೂ ಅಂಧರ ಮಹಿಳಾ ಕ್ರಿಕೆಟ್ ಮತ್ತು ಕಬಡ್ಡಿ ತಂಡವನ್ನು ಅಭಿನಂದಿಸಲಾಯಿತು.Home add -Advt ಬಳಿಕ ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳು ಎಸ್ ಐ ಆರ್ ಹಾಗೂ ವೋಟ್ ಚೋರಿ ಕುರಿತು ಚರ್ಚೆಗೆ ಆಗ್ರಹಿಸಿ ಗದ್ದಲ ಸೃಷ್ಟಿದವು. ವಿಪಕ್ಷ … Continue reading *ಸಂಸತ್ ಚಳಿಗಾಲದ ಅಧಿವೇಶನ ಆರಂಭ: ಮೊದಲ ದಿನವೇ ವಿಪಕ್ಷಗಳಿಂದ ಗದ್ದಲ-ಕೋಲಾಹಲ*
Copy and paste this URL into your WordPress site to embed
Copy and paste this code into your site to embed