*ಸಂಸತ್ ಚಳಿಗಾಲದ ಅಧಿವೇಶನ ಆರಂಭ*

ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇಂದಿನಿಂದ ಡಿಸೆಂಬರ್ 20ರವರೆಗೆ ಸಂಸತ್ ಅಧಿವೇಶನ ನಡೆಯಲಿದ್ದು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯಲು ವಿಪಕ್ಷಗಳು ಸಾಕಷ್ಟು ವಿಷಯಗಒಂದಿಗೆ ಸಜ್ಜಾಗಿದ್ದಾರೆ. ಇನ್ನು ಆಡಳಿತರೀಢ ಎನ್ ಡಿಎ ಕೂಡ ವಿಪಕ್ಷಗಳಿಗೆ ತಕ್ಕ ಉತ್ತರ ನೀಡಲು ಸಿದ್ಧವಾಗಿದೆ. ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಮೊದಲಿಗೆ ಉಭಯ ಸದನಗಳಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು.Home add -Advt ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ ಭವನದ … Continue reading *ಸಂಸತ್ ಚಳಿಗಾಲದ ಅಧಿವೇಶನ ಆರಂಭ*