ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಫೆ.1ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಫೆ.5ರಂದು ದೆಹಲಿ ವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಸಂಸತ್ ಕಲಾಪ ನಡೆಯುವುದಿಲ್ಲ. ಇಂದು ಮಧ್ಯಾಹ್ನ 12 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ.Home add -Advt ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಯಾಗ್ ರಾಜ್ ನಲ್ಲಿ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಬಗ್ಗೆ ಸಂತಾಪ … Continue reading *ಸಂಸತ್ ಬಜೆಟ್ ಅಧಿವೇಶನ ಆರಂಭ*
Copy and paste this URL into your WordPress site to embed
Copy and paste this code into your site to embed