*ಗಿಳಿಶಾಸ್ತ್ರ ಹೇಳಿ ಐಟಿ ಅಧಿಕಾರಿಗೆ ವಂಚಿಸಿದ್ದ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವೃತ್ತಿಯಲ್ಲಿ ಬಡ್ತಿಗಾಗಿ ಪೂಜೆ, ವರ್ಗಾವಣೆ ವಿಚಾರವಾಗಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಪಡೆದು, ವಂಚಿಸಿದ್ದ ಗಿಳಿಶಾಸ್ತ್ರದವನನ್ನು ಬೆಗಳೂರಿನ ಭಾರತೀನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಶೇಖರ್ ಬಂಧಿತ ಆರೋಪಿ. ಪೂಜೆ ಮಾಡುವುದಾಗಿ 194 ಗ್ರಾಂ ತೂಕದ ಚಿನ್ನಾಭರಣ ಹಾಗೂ 1 ಕೆ.ಜಿ 300 ಗ್ರಾಂ ಬೆಳ್ಳಿ ಆಭರಣಗಳನ್ನು ಪಡೆದುಕೊಂಡಿದ್ದ ಆರೋಪಿ ಪರಾರಿಯಾಗಿದ್ದ. ವಂಚನೆಗೊಳಗಾದ 55 ವರ್ಷದ ಹಿರಿಯ ಅಧಿಕಾರಿ ನೀಡಿದ್ದ ದೂರಿನ ಮೇರೆಗೆ ಭಾರತೀನಗರ ಪೊಲೀಸ್​​ ಠಾಣೆಯಲ್ಲಿ … Continue reading *ಗಿಳಿಶಾಸ್ತ್ರ ಹೇಳಿ ಐಟಿ ಅಧಿಕಾರಿಗೆ ವಂಚಿಸಿದ್ದ ಆರೋಪಿ ಅರೆಸ್ಟ್*