*ಪ್ರಯಾಣಿಕರ ಗಮನಕ್ಕೆ: ಕೆಲ ರೈಲುಗಳ ಸಂಚಾರ ರದ್ದು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುಬ್ಬಳ್ಳಿ ವಿಭಾಗದ ಕ್ಯಾಸಲ್ ರಾಕ್ ಮತ್ತು ಲೋಂಡಾ ನಡುವಿನ ಮಾರ್ಗದಲ್ಲಿ ನಡೆಯುತ್ತಿರುವ ದ್ವಿಪಥ ಕಾಮಗಾರಿಯ ಸಲುವಾಗಿ, ನೈಋತ್ಯ ರೈಲ್ವೆಯು ಈ ಕೆಳಗಿನ ರೈಲುಗಳ ಭಾಗಶಃ ರದ್ದತಿಯನ್ನು ವಿಸ್ತರಿಸಿದೆ. ಈ ಹಿಂದೆ ಅಕ್ಟೋಬರ್ 31, 2025ರವರೆಗೆ ಭಾಗಶಃ ರದ್ದುಗೊಳಿಸಲಾಗಿದ್ದ ರೈಲು ಸಂಖ್ಯೆ 17333 ಮೀರಜ್ – ಕ್ಯಾಸಲ್ ರಾಕ್ ಡೈಲಿ ಎಕ್ಸ್ ಪ್ರೆಸ್ ಮತ್ತು ರೈಲು ಸಂಖ್ಯೆ 17334 ಕ್ಯಾಸಲ್ ರಾಕ್ – ಮೀರಜ್ ಡೈಲಿ ಎಕ್ಸ್ ಪ್ರೆಸ್ ರೈಲುಗಳ ಭಾಗಶಃ ರದ್ದತಿಯನ್ನು ಈಗ … Continue reading *ಪ್ರಯಾಣಿಕರ ಗಮನಕ್ಕೆ: ಕೆಲ ರೈಲುಗಳ ಸಂಚಾರ ರದ್ದು*
Copy and paste this URL into your WordPress site to embed
Copy and paste this code into your site to embed