*ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಪಕ್ಷ ಭೇದ ಮರೆತು ಬರಬೇಕು: ಡಿಕೆಶಿ*

ಪ್ರಗತಿವಾಹಿನಿ ಸುದ್ದಿ : ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಸಂಬಂಧ ಬೆಳಗಾವಿಯ ಸುವರ್ಣಸೌಧ ಬಳಿ ಮಹಾತ್ಮಗಾಂಧೀಜಿ ಅವರ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಲಾಗುತ್ತಿದ್ದು ಪಕ್ಷಬೇಧ ಮರೆತು ಸರ್ಕಾರದ ಕಾರ್ಯಕ್ರಮವನ್ನಾಗಿ ಆಚರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾ‌ರ್ ಅವರು ಅಭಿಪ್ರಾಯಪಟ್ಟರು. ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ಅವರು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರೊಂದಿಗೆ ಸಭೆ ನಡೆಸಿ ಕಾರ್ಯಕ್ರಮದ ಸಿದ್ಧತೆ ಕುರಿತಾಗಿ ಚರ್ಚಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, … Continue reading *ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಪಕ್ಷ ಭೇದ ಮರೆತು ಬರಬೇಕು: ಡಿಕೆಶಿ*