*ಚನ್ನಪಟ್ಟಣಕ್ಕೆ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ: ಡಿ.ಕೆ. ಸುರೇಶ್*

ಪ್ರಗತಿವಾಹಿನಿ ಸುದ್ದಿ: “ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಕೇಳಿದಾಗ, “ನಾವು ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಸಂಗ್ರಹಣೆ ಮಾಡಲು ಮುಂದಾಗಿದ್ದೇವೆ. ನಿರಂತರವಾಗಿ ಎರಡು ಮೂರು ದಿನ ಚರ್ಚೆ ನಡೆಸಿ ಪಕ್ಷವು ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ” ಎಂದು ತಿಳಿಸಿದರು.Home add -Advt ಅಭ್ಯರ್ಥಿ ಯಾರಾಗುತ್ತಾರೆ ಎಂದು ಕೇಳಿದಾಗ, “ನಾಮಪತ್ರ … Continue reading *ಚನ್ನಪಟ್ಟಣಕ್ಕೆ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ: ಡಿ.ಕೆ. ಸುರೇಶ್*