*ಶಾಲಾ ವಾಹನಕ್ಕೆ ಪ್ಯಾಸೆಂಜರ್ ರೈಲು ಡಿಕ್ಕಿ: ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನಕ್ಕೆ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ಶಾಲಾ ಮಕ್ಕಳು ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬಹರಂಪುರ ವಲಯದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.  ಇಂದು ಬೆಳಿಗ್ಗೆ ಸುಮಾರು 7 ಗಂಟೆಯ ಸುಮಾರಿಗೆ ಖಾಸಗಿ ಶಾಲೆಯ ವಿದ್ಯಾರ್ಥಿಗಳು ತಮ್ಮ ಶಾಲಾ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದರು. ಅಜಿಮ್‌ಗಂಜ್-ಕಟ್ಟಾ ಮಾರ್ಗದಲ್ಲಿರುವ ಕರ್ಣಸುಬರ್ನ ನಿಲ್ದಾಣದ ಸಮೀಪದ ಗೋಬಿಂದಪುರ ರೈಲ್ವೇ ಗೇಟ್ ಬಳಿ ಈ ದುರಂತ ನಡೆದಿದೆ. ಅಪಘಾತ … Continue reading *ಶಾಲಾ ವಾಹನಕ್ಕೆ ಪ್ಯಾಸೆಂಜರ್ ರೈಲು ಡಿಕ್ಕಿ: ನಾಲ್ವರು ಸಾವು*