*ಪಾಸ್ ಪೋರ್ಟ್ ಕಚೇರಿ, ಸಿಎಂ ನಿವಾಸಕ್ಕೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಪಾಸ್ ಪೋರ್ಟ್ ಕಚೇರಿ ಹಾಗೂ ಸಿಎಂ ನಿವಾಸಕ್ಕೆ ಆತ್ಮಹತ್ಯಾ ಬಾಂಬ್ ದಾಳಿ ನಡೆಸುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಪಾಸ್ ಪೋರ್ಟ್ ಕಚೇರಿಗೆ ಇ-ಮೇಲ್ ಸಂದೇಶ ರವಾನಿಸಿರುವ ದುಷ್ಕರ್ಮಿಗಳು ಬಾಂಬ್ ಬೆದರಿಕೆಯೊಡ್ಡಿದ್ದಾರೆ. ಕೋರಮಂಗಲದ ಪಾಸ್ ಪೋರ್ಟ್ ಕಚೇರಿ ಹಾಗೂ ಸಿಎಂ ನಿವಾಸಕ್ಕೆ ಬಾಮ್ಬ್ ಇಟ್ಟು ಸ್ಫೋಟಿಸುವುದಾಗಿ ಸಂದೇಶದಲ್ಲಿ ತಿಳಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪಾಸ್ ಪೋರ್ಟ್ ಕಚೇರಿ ಹಾಗೂ ಸಿಎಂ ನಿವಾಸಕ್ಕೆ ದೌಡಾಯಿಸಿರುವ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ … Continue reading *ಪಾಸ್ ಪೋರ್ಟ್ ಕಚೇರಿ, ಸಿಎಂ ನಿವಾಸಕ್ಕೆ ಬಾಂಬ್ ಬೆದರಿಕೆ*