*ಪಾಸ್ ಪೋರ್ಟ್ ಕಚೇರಿ, ಸಿಎಂ ನಿವಾಸಕ್ಕೆ ಬಾಂಬ್ ಬೆದರಿಕೆ*
ಪ್ರಗತಿವಾಹಿನಿ ಸುದ್ದಿ: ಪಾಸ್ ಪೋರ್ಟ್ ಕಚೇರಿ ಹಾಗೂ ಸಿಎಂ ನಿವಾಸಕ್ಕೆ ಆತ್ಮಹತ್ಯಾ ಬಾಂಬ್ ದಾಳಿ ನಡೆಸುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಪಾಸ್ ಪೋರ್ಟ್ ಕಚೇರಿಗೆ ಇ-ಮೇಲ್ ಸಂದೇಶ ರವಾನಿಸಿರುವ ದುಷ್ಕರ್ಮಿಗಳು ಬಾಂಬ್ ಬೆದರಿಕೆಯೊಡ್ಡಿದ್ದಾರೆ. ಕೋರಮಂಗಲದ ಪಾಸ್ ಪೋರ್ಟ್ ಕಚೇರಿ ಹಾಗೂ ಸಿಎಂ ನಿವಾಸಕ್ಕೆ ಬಾಮ್ಬ್ ಇಟ್ಟು ಸ್ಫೋಟಿಸುವುದಾಗಿ ಸಂದೇಶದಲ್ಲಿ ತಿಳಿಸಲಾಗಿದೆ.Home add -Advt ವಿಷಯ ತಿಳಿಯುತ್ತಿದ್ದಂತೆ ಪಾಸ್ ಪೋರ್ಟ್ ಕಚೇರಿ ಹಾಗೂ ಸಿಎಂ ನಿವಾಸಕ್ಕೆ ದೌಡಾಯಿಸಿರುವ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಅಧಿಕಾರಿಗಳು ಪರಿಶೀಲನೆ … Continue reading *ಪಾಸ್ ಪೋರ್ಟ್ ಕಚೇರಿ, ಸಿಎಂ ನಿವಾಸಕ್ಕೆ ಬಾಂಬ್ ಬೆದರಿಕೆ*
Copy and paste this URL into your WordPress site to embed
Copy and paste this code into your site to embed