*ಪಟಾಕಿ ಬ್ಯಾನ್ ಎಲ್ಲೆಲ್ಲಿ?: ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ. ರಾಜಕೀಯ ಸಮಾವೇಶ, ಮದುವೆ, ಶುಭ ಸಮಾರಂಭಗಳಲ್ಲೂ ಇನ್ನು ಮುಂದೆ ಅಪಾಯಕಾರಿ ಪಟಾಕಿಗಳ ಬದಲು ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.Home add -Advt ಅತ್ತಿಬೆಲೆ ಪಟಾಕಿ ಅವಘಡದ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಸಭೆ ನಂತರ ಮುಖ್ಯಮಂತ್ರಿಗಳ ಜತೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, … Continue reading *ಪಟಾಕಿ ಬ್ಯಾನ್ ಎಲ್ಲೆಲ್ಲಿ?: ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ*
Copy and paste this URL into your WordPress site to embed
Copy and paste this code into your site to embed