
ಪ್ರಗತಿವಾಹಿನಿ ಸುದ್ದಿ: ಮತ್ತೊಂದು ಪಟಾಕಿ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದ್ದು, 9 ಜನರು ಸಜೀವದಹನವಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ವಿರುದುನಗರದಲ್ಲಿರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಇಡೀ ಪಟಾಕಿ ತಯಾರಿಕಾ ಕಾರ್ಖಾನೆಗೆ ವ್ಯಾಪಿಸಿದ್ದು, ಪಟಾಕಿಗಳು ನಿರಂತರವಾಗಿ ಸ್ಫೋಟಗೊಳ್ಳುತ್ತಿವೆ.
ಬೆಂಕಿಯನ್ನು ನಂದಿಸಲು ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ