*ಪಟಾಕಿ ಕಾರ್ಖಾನೆಯಲ್ಲಿ ದುರಂತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಪಟಾಕಿ ಕಾರ್ಖಾನೆಯಲ್ಲಿ ಭೀರಕ ಸ್ಫೋಟ ಸಂಭವಿಸಿ ಸಾವನ್ನಪ್ಪಿದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ. ಪಟಾಕಿ ದುರಂತದಲ್ಲಿ ಈವರೆಗೆ 11 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮಧ್ಯಪ್ರದೇಶದ ಹರ್ದಾದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಈ ದುರಂತ ಸಂಭವಿಸಿದೆ. 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ಭೀಕರತೆಗೆ ಸುತ್ತಮುತ್ತಲ ಪ್ರದೇಶದಲ್ಲಿದ್ದ 50ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ. ಘಟನಾ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತವಾಗಿದ್ದು, ಕಾರ್ಖಾನೆಯಲ್ಲಿ ಸಿಲುಕಿದವರನ್ನು … Continue reading *ಪಟಾಕಿ ಕಾರ್ಖಾನೆಯಲ್ಲಿ ದುರಂತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ*